ಶನಿವಾರ, ಜುಲೈ 31, 2021
27 °C

ಶಾಲೆ ಆರಂಭಿಸಲು ಅಭಿಪ್ರಾಯ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತಂತೆ ಇದೇ 10ರಿಂದ 12ರ ನಡುವೆ ಎಲ್ಲ ಶಾಲೆಗಳಲ್ಲಿ ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್ ಸೂಚಿಸಿದ್ದಾರೆ.‌

4ರಿಂದ 7ನೇ ತರಗತಿಗಳನ್ನು ಜುಲೈ 1ರಿಂದ, 1ರಿಂದ 3, 8ರಿಂದ 10ನೇ ತರಗತಿಗಳನ್ನು ಜುಲೈ 15ರಿಂದ ಹಾಗೂ ಪೂರ್ವ ಪ್ರಾಥಮಿಕ ತರಗತಿಗಳನ್ನು ಜುಲೈ 20ರಿಂದ ಪ್ರಾರಂಭಿಸುವ ಪ್ರಸ್ತಾವ ಇದೆ. ಇದರ ಬಗ್ಗೆ ಚರ್ಚಿಸಿ ಅಭಿಪ್ರಾಯ ತಿಳಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು