ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾಕೂಟಗಳಿಗೆ ಅವಕಾಶ: ಸಚಿವ ಸಿ.ಟಿ.ರವಿ

Last Updated 20 ಮೇ 2020, 7:16 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಲಾಕ್‌ಡೌನ್ ಮತ್ತು ಸೋಂಕು ಹರಡುವ ಭೀತಿಯಿಂದ ಸ್ಥಗಿತಗೊಳಿಸಲಾಗಿದ್ದ ಕ್ರೀಡಾ ಚಟುವಟಿಕೆಗಳನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ‌.ಟಿ.ರವಿ ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಮ್, ಈಜು, ಕಬಡ್ಡಿ, ಕುಸ್ತಿ ಹೊರತುಪಡಿಸಿ ಇತರ ಕ್ರೀಡಾ ಚಟುವಟಿಕೆಗಳನ್ನು ಶೀಘ್ರ ಆರಂಭಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT