ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಪರ ಘೋಷಣೆ ಕೂಗಿದ್ದ ಆರೋಪ: ಕಾಶ್ಮೀರಿ ವಿದ್ಯಾರ್ಥಿಗಳು ಪೊಲೀಸ್ ಕಸ್ಟಡಿಗೆ

Last Updated 25 ಫೆಬ್ರುವರಿ 2020, 14:00 IST
ಅಕ್ಷರ ಗಾತ್ರ

ಬೆಳಗಾವಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾಗಿ, ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕಾಶ್ಮೀರಿ ವಿದ್ಯಾರ್ಥಿಗಳಾದ ಅಮೀರ್‌ ವಾನಿ, ತಾಲಿಬ್‌ ಮಜೀದ್‌ ಮತ್ತು ಬಾಸಿತ್‌ ಸೋಫಿ ಅವರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆ ಪೊಲೀಸರು ಮಂಗಳವಾರ ತಮ್ಮ ವಶಕ್ಕೆ ಪಡೆದಿದ್ದಾರೆ.

ಹೆಚ್ಚಿನ ವಿಚಾರಣೆಗೆ ಒಳಪಡಿಸುವುದಕ್ಕಾಗಿ ಅವರನ್ನು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಂತರ ಹುಬ್ಬಳ್ಳಿಗೆ ಕರೆದುಕೊಂಡು ಹೋಗಿದ್ದಾರೆ.

ಆರೋಪಿಗಳನ್ನು ಫೆ. 18ರಂದು ಇಲ್ಲಿನ ಕಾರಾಗೃಹಕ್ಕೆ ಕರೆತರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT