ರಾಜ್ಯದಲ್ಲಿ 107 ಅಕ್ರಮ ವಲಸಿಗರು: ಪರಮೇಶ್ವರ

7

ರಾಜ್ಯದಲ್ಲಿ 107 ಅಕ್ರಮ ವಲಸಿಗರು: ಪರಮೇಶ್ವರ

Published:
Updated:

ಬೆಂಗಳೂರು: ‘ವೀಸಾ ಅವಧಿ ಮುಗಿದಿರುವ ದಕ್ಷಿಣ ಆಫ್ರಿಕಾದ 107 ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಕ್ರಮ ವಲಸಿಗರ ಬಗ್ಗೆ ಮಾಹಿತಿ ಬಂದಿದ್ದು, ಅಂಥವರನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ’ ಎಂದರು.

‘ರಾಜಕೀಯ ಮಾಡಲೆಂದೇ ಬಿಜೆಪಿಯವರು ರಾಜ್ಯ ಒಡೆಯುವ ಮಾತನ್ನಾಡುತ್ತಿದ್ದಾರೆ. ರಾಜ್ಯವನ್ನು ಒಡೆಯುವ ಮಾತನ್ನು ಯಾರೂ ಆಡಬಾರದು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !