ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ನ್ಯಾಯಮೂರ್ತಿಗಳ ಸಂಖ್ಯೆ ಹೆಚ್ಚಳಕ್ಕೆ ಸಂಸತ್ ಒಪ್ಪಿಗೆ

Last Updated 7 ಆಗಸ್ಟ್ 2019, 17:03 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆಯನ್ನು 30ರಿಂದ 33ಕ್ಕೆ ಏರಿಕೆ ಮಾಡುವ ಮಸೂದೆ ಬುಧವಾರ ಸಂಸತ್ತಿನಲ್ಲಿ ಅಂಗೀಕಾರವಾಗಿದೆ.

ವಿಚಾರಣೆ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವುದು ಇದರ ಉದ್ದೇಶ.‘ಸುಪ್ರೀಂ ಕೋರ್ಟ್ (ನ್ಯಾಯಮೂರ್ತಿಗಳ ಸಂಖ್ಯೆ) ತಿದ್ದುಪಡಿ ಮಸೂದೆ 2019’ ಅನ್ನು ಮಂಡಿಸಿದ ಕಾನೂನು ಸಚಿವ ರವಿಶಂಕರ್ ಪ್ರಸಾದ್, ‘ಸದನ ಈ ಮಸೂದೆ ಪರಿಗಣಿಸಬೇಕೆಂದು ಕೋರುತ್ತೇನೆ’ ಎಂದರು.

ಯಾವುದೇ ಚರ್ಚೆ ಇಲ್ಲದೆ ಮಸೂದೆಯನ್ನು ಅಂಗೀಕರಿಸಲಾಗಿದೆ. ಲೋಕಸಭೆಯಲ್ಲಿ ಸೋಮವಾರವಷ್ಟೆ ಈ ಮಸೂದೆ ಅಂಗೀಕಾರಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT