ಮಂಗಳವಾರ, ಸೆಪ್ಟೆಂಬರ್ 21, 2021
25 °C

ಪಿಂಚಣಿದಾರರೇ ಬಂದು ಜೀವಂತಿಕೆ ದೃಢೀಕರಣ ಪತ್ರ ಸಲ್ಲಿಸಿ: ಬೆಂಗಳೂರು ವಿವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಪಿಂಚಣಿ/ಕುಟುಂಬ ಪಿಂಚಣಿದಾರರು ಜೀವಂತ ಇರುವ ಬಗ್ಗೆ ದೃಢೀಕರಣ ಪತ್ರವನ್ನು 2020ರ ಜನವರಿ 15ರೊಳಗೆ ಎಲ್ಲಾ ವಿವರಗಳೊಂದಿಗೆ ವಿತ್ತಾಧಿಕಾರಿಗಳಿಗೆ ಕಳುಹಿಸಿಕೊಡಲು ಕೋರಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಪಿಂಚಣಿ ವಿಭಾಗಕ್ಕೆ ಪಿಂಚಣಿದಾರರೇ ಬಂದು ಕೂಡ ಸಲ್ಲಿಸಬಹುದು.

ಜೀವಂತ ದೃಢೀಕರಣ ಪತ್ರವನ್ನು ಆಯಾ ಬ್ಯಾಂಕ್ ಶಾಖಾ ಅಧಿಕಾರಿಗಳಿಂದ ಅಥವಾ ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ದೃಢೀಕರಿಸಿರಬೇಕು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು