ಸೋಮವಾರ, ಜೂನ್ 21, 2021
30 °C

ಯುಗಾದಿಗೆ ಕನ್ನಡದಲ್ಲಿ ಶುಭಕೋರಿದ ಪ್ರಧಾನಿ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯುಗಾದಿ ಸಲುವಾಗಿ ಕನ್ನಡದಲ್ಲಿ ಟ್ವೀಟ್‌ ಮಾಡಿ ಶುಭ ಕೋರಿದ್ದಾರೆ.

‘ಯುಗಾದಿ ಹೊಸ ವರ್ಷ ಬಂದಿದೆ! ಈ ವರ್ಷ ಆಕಾಂಕ್ಷೆಗಳನ್ನು ಈಡೇರಿಸಲಿ, ವಿಪತ್ತುಗಳಿಂದ ಹೊರಬರಲು ಹೊಸ ಚೈತನ್ಯ ತರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಪ್ರತಿಯೊಬ್ಬರಿಗೂ ಸಂತಸ ಮತ್ತು ಅದಕ್ಕಿಂತ ಮಿಗಿಲಾಗಿ ಉತ್ತಮ ಆರೋಗ್ಯದ ಆಶಿರ್ವಾದವಿರಲಿ’ ಎಂದು ಹಾರೈಸಿದ್ದಾರೆ.

ಈ ಟ್ವೀಟ್‌ ಸುಮಾರು 5 ಸಾವಿರಕ್ಕೂ ಹೆಚ್ಚು ಬಾರಿ ರೀಟ್ವೀಟ್‌ ಆಗಿದ್ದು, 25 ಸಾವಿರಕ್ಕೂ ಹೆಚ್ಚು ಜನರು ಮೆಚ್ಚಿಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು