ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು ರಾತ್ರಿ ಅಂತಿಮ ನಮನ ಸಲ್ಲಿಸಲಿರುವ ಪ್ರಧಾನಿ ಮೋದಿ

ಅನಂತಕುಮಾರ್‌ ನಿಧನ
Last Updated 12 ನವೆಂಬರ್ 2018, 14:23 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8:30ಕ್ಕೆ ಅನಂತಕುಮಾರ್‌ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ ಎನ್ನುವ ಮಾಹಿತಿಯಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷಅಮಿತ್ ಶಾನ.13ರಂದು(ಮಂಗಳವಾರ) ನಗರದಲ್ಲಿನಡೆಯಲಿರುವ ಅನಂತಕುಮಾರ್ ಅವರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ.

ಮಧ್ಯಾಹ್ನ12.15ಕ್ಕೆಅಮಿತ್ ಷಾಚಾಮರಾಜಪೇಟೆ ರುದ್ರಭೂಮಿಯಲ್ಲಿ ನಡೆಯುವ ಅಂತ್ಯಸಂಸ್ಕಾರದಲ್ಲಿ ಇರಲಿದ್ದಾರೆ. ಅವರು ಸಂಜೆ 5.50ಕ್ಕೆದೆಹಲಿಗೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪಾರ್ಥಿವ ಶರೀರದ ದರ್ಶನಕ್ಕೆ ಇಂದು ಇಡೀ ದಿನ ಅವರ ನಿವಾಸದಲ್ಲಿಯೇವ್ಯವಸ್ಥೆ ಕಲ್ಪಿಸಲಾಗಿದೆ. ಮಂಗಳವಾರಬೆಳಿಗ್ಗೆ 8 ಗಂಟೆಗೆ ಬಿಜೆಪಿ ಕಚೇರಿಗೆ‌ ಪಾರ್ಥಿವ ಶರೀರತರಲಾಗುವುದು. 9:30ರ ವರೆಗೂದರ್ಶನಕ್ಕೆ ಇರಿಸಲಾಗುತ್ತದೆ. 10 ಗಂಟೆಗೆನ್ಯಾಷನಲ್ ಕಾಲೇಜು ಮೈದಾನದಲ್ಲಿ‌ ಸಾರ್ವಜನಿಕ ದರ್ಶನಕ್ಕೆ ಅವಕಾಶ ಹಾಗೂಮಧ್ಯಾಹ್ನ 1 ಗಂಟೆಗೆ ಚಾಮರಾಜಪೇಟೆ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತದೆ ಎನ್ನುವ ಮಾಹಿತಿಯಿದೆ.

ಇವನ್ನೂ ಓದಿ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT