#ಕೋವಿಡ್ ಸೋಂಕಿತರ ಚಿಕಿತ್ಸೆಗೆ ಬಳಸುವ ಪಿಪಿಇ ಕಿಟ್ ಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡದೇ ಎಲ್ಲೆಂದರಲ್ಲಿ ಬಿಸಾಕುತ್ತಿರುವುದು ಕಂಡುಬಂದರೆ,
ಅಂಥವರ ವಿರುದ್ಧ ಮುಲಾಜಿಲ್ಲದೇ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಯಾರೋ ಕೆಲವರ ನಿರ್ಲಕ್ಷ್ಯ ಜನಸಾಮಾನ್ಯರ ಪ್ರಾಣಕ್ಕೆ ಕಂಟಕವಾಗಬಾರದು. ಸಂಬಂಧಿಸಿದ ಅಧಿಕಾರಿಗಳೇ ಇದಕ್ಕೆ ಹೊಣೆಗಾರರು.