ಬುಧವಾರ, ನವೆಂಬರ್ 13, 2019
23 °C

‘ರೈಲ್ವೆಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಅವಕಾಶ’

Published:
Updated:
Prajavani

ದಾವಣಗೆರೆ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಭವಿಷ್ಯದಲ್ಲಿ ಹೆಚ್ಚು ಅವಕಾಶ ಸಿಗಲಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದರು.

ರೈಲ್ವೆಯಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಸಿಗದಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಕನ್ನಡಿಗರು ಕಡಿಮೆ ಇರುವುದು ಹೌದು. ಕನ್ನಡಿಗರಿಗೆ ಹೆಚ್ಚಿನ ಹುದ್ದೆ ಸಿಗಬೇಕು ಎಂದು ಹೋರಾಟ ನಡೆಯುತ್ತಿದೆ’ ಎಂದರು.

ಪ್ರತಿಕ್ರಿಯಿಸಿ (+)