ಜೂನ್‌ 11ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ

ಮಂಗಳವಾರ, ಜೂನ್ 18, 2019
23 °C

ಜೂನ್‌ 11ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ

Published:
Updated:

ಬೆಂಗಳೂರು: ದ್ವಿತೀಯ ಪಿಯು ಪೂರಕ ಪರೀಕ್ಷೆ ಜೂನ್‌ 11ರಿಂದ 20ರವರೆಗೆ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಜೂನ್‌ 11ರಂದು ಬೆಳಿಗ್ಗೆ 10.15ರಿಂದ 1.30ರವರೆಗೆ ಸಮಾಜಶಾಸ್ತ್ರ, ಲೆಕ್ಕಶಾಸ್ತ್ರ, ಗಣಿತ, ಮಧ್ಯಾಹ್ನ 2.30ರಿಂದ 5.45ರವರೆಗೆ ಗೃಹವಿಜ್ಞಾನ, 12ರಂದು ಬೆಳಿಗ್ಗೆ ಇಂಗ್ಲಿಷ್, ಮಧ್ಯಾಹ್ನ ಮಾಹಿತಿ ತಂತ್ರಜ್ಞಾನ, ರಿಟೇಲ್‌, ಆಟೊಮೊಬೈಲ್‌, ಹೆಲ್ತ್‌ಕೇರ್‌, ಬ್ಯೂಟಿ ಮತ್ತು ವೆಲ್‌ನೆಸ್‌, 13ರಂದು ಬೆಳಿಗ್ಗೆ ಅರ್ಥಶಾಸ್ತ್ರ, ಭೌತವಿಜ್ಞಾನ, ಮಧ್ಯಾಹ್ನ ಮನೋವಿಜ್ಞಾನ, 14ರಂದು ಬೆಳಿಗ್ಗೆ ಐಚ್ಛಿಕ ಕನ್ನಡ, ಎಲೆಕ್ಟ್ರಾನಿಕ್ಸ್‌, ಕಂಪ್ಯೂಟರ್‌ ಸೈನ್ಸ್‌, ಮಧ್ಯಾಹ್ನ ಭೂಗೋಳ ವಿಜ್ಞಾನ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಭೂಗರ್ಭ ವಿಜ್ಞಾನ, 15ರಂದು ಬೆಳಿಗ್ಗೆ ಕನ್ನಡ, ಮಧ್ಯಾಹ್ನ ಉರ್ದು, ಸಂಸ್ಕೃತ, 17ರಂದು ಬೆಳಿಗ್ಗೆ ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ರಸಾಯನ ವಿಜ್ಞಾನ, ಶಿಕ್ಷಣ, 18ರಂದು ಬೆಳಿಗ್ಗೆ ಇತಿಹಾಸ, ಸಂಖ್ಯಾಶಾಸ್ತ್ರ, ಜೀವವಿಜ್ಞಾನ, 19ರಂದು ರಾಜ್ಯಶಾಸ್ತ್ರ, ಬೇಸಿಕ್‌ ಮ್ಯಾಥ್ಸ್‌, 20ರಂದು ಬೆಳಿಗ್ಗೆ ಹಿಂದಿ, ಮಧ್ಯಾಹ್ನ ತಮಿಳು, ತೆಲುಗು, ಮಲಯಾಳ, ಮರಾಠಿ, ಅರೇಬಿಕ್‌, ಫ್ರೆಂಚ್‌ ಪರೀಕ್ಷೆಗಳು ನಡೆಯಲಿವೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !