ಭಾನುವಾರ, ಆಗಸ್ಟ್ 18, 2019
26 °C

39 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

Published:
Updated:

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನೀಡಲಾಗುವ ರಾಷ್ಟ್ರಪತಿಗಳ ಪದಕಕ್ಕೆ ಈ ಬಾರಿ ರಾಜ್ಯದ ಒಟ್ಟು 39 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾತ್ರರಾಗಿದ್ದಾರೆ. ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕಕ್ಕೆ ಚಿಕ್ಕಮಗಳೂರು ಉಪವಿಭಾಗದ ಡಿವೈಎಸ್ಪಿ ಬಿ.ಎಸ್. ಅಂಗಡಿ ಭಾಜನರಾಗಿದ್ದಾರೆ.

Post Comments (+)