79 ಕೈದಿಗಳಿಗೆ ಬಿಡುಗಡೆ ಭಾಗ್ಯ

7

79 ಕೈದಿಗಳಿಗೆ ಬಿಡುಗಡೆ ಭಾಗ್ಯ

Published:
Updated:

ಬೆಂಗಳೂರು: ರಾಜ್ಯದ ಏಳು ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 79 ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆ ಮಾಡಲು ರಾಜ್ಯಪಾಲ ವಜೂಭಾಯಿ ವಾಲಾ ಒಪ್ಪಿಗೆ ಸೂಚಿಸಿದ್ದಾರೆ. 

ಬಿಡುಗಡೆಗೆ ಅರ್ಹರಾದ 93 ಕೈದಿಗಳ ಪಟ್ಟಿಯನ್ನು ರಾಜ್ಯ ಸರ್ಕಾರರಾಜ್ಯಪಾಲರಿಗೆ ಕಳುಹಿಸಿತ್ತು. ಅದನ್ನು ಪರಿಶೀಲಿಸಿದ ರಾಜ್ಯಪಾಲರು, 14 ಕೈದಿಗಳನ್ನು ಪಟ್ಟಿಯಿಂದ ಹೊರಗಿಟ್ಟು ಉಳಿದ ಕೈದಿಗಳ ಬಿಡುಗಡೆಯ ಕಡತಕ್ಕೆ ಸಹಿ ಮಾಡಿ ಗೃಹ ಇಲಾಖೆಗೆ ಕಳುಹಿಸಿದ್ದಾರೆ. ರಾಜ್ಯಪಾಲರು ನೀಡಿದ ಕಡತವನ್ನು ಕಾರಾಗೃಹ ಇಲಾಖೆಗೆ ಕಳುಹಿಸಲಾಗಿದೆ.

ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ 28

ಮೈಸೂರು 18

ಕಲಬುರ್ಗಿ 13

ಬೆಳಗಾವಿ 9

ಬಳ್ಳಾರಿ 5

ವಿಜಯಪುರ 4

ಧಾರವಾಡ 2 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !