ಬುಧವಾರ, ನವೆಂಬರ್ 20, 2019
20 °C

ಖಾಸಗಿ ಚಾನಲ್‌: ಸಮಿತಿ ರಚನೆಗೆ ಗಡುವು

Published:
Updated:

ಬೆಂಗಳೂರು: ಖಾಸಗಿ ಟಿ.ವಿ ಚಾನಲ್‌ಗಳ ಕಾರ್ಯಕ್ರಮ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 2008ರಲ್ಲಿ ಹೊರಡಿಸಿರುವ ಆದೇಶದ ಅನುಸಾರ ರಾಜ್ಯ, ಜಿಲ್ಲಾ ಮಟ್ಟದಲ್ಲಿ ಮೇಲ್ವಿಚರಣಾ ಸಮಿತಿಗಳನ್ನು ರಚನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಎರಡು ತಿಂಗಳ ಗಡುವು ನೀಡಿದೆ.

ಈ ಕುರಿತಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಬುಧವಾರ ವಿಚಾರಣೆ ನಡೆಸಿತು.

ಪ್ರತಿಕ್ರಿಯಿಸಿ (+)