ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನ ಪರ ಪೋಸ್ಟ್‌: ಯುವಕನ ಬಂಧನ

Last Updated 14 ಮಾರ್ಚ್ 2019, 17:56 IST
ಅಕ್ಷರ ಗಾತ್ರ

ಶಿಕಾರಿಪುರ: ಪಾಕಿಸ್ತಾನ ಹಾಗೂ ಪಾಕಿಸ್ತಾನ ಸೈನ್ಯದ ಪರ ಘೋಷಣೆ ಇರುವ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ತಾಲ್ಲೂಕಿನ ಸಂಡ ಗ್ರಾಮದ ಇರ್ಷಾದ್ (23) ಎಂಬ ಯುವಕನನ್ನು ಗುರುವಾರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದರು.

ಮಾರ್ಚ್‌ 13ರಂದು ಪಾಕಿಸ್ತಾನ ಪರ ಪೋಸ್ಟರ್ ಅನ್ನು ತನ್ನ ಫೇಸ್‌ಬುಕ್ ಖಾತೆಯಲ್ಲಿ ಹಾಕಿಕೊಂಡಿದ್ದನ್ನು ಗಮನಿಸಿದ ಗ್ರಾಮಸ್ಥರು ಆರೋಪಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT