ಕೈಗಾ ಅಣು ವಿದ್ಯುತ್ ಸ್ಥಾವರದ 5, 6ನೇ ಘಟಕಗಳ ಸ್ಥಾಪನೆಗೆ ಸ್ಥಳೀಯರ ವಿರೋಧ

7

ಕೈಗಾ ಅಣು ವಿದ್ಯುತ್ ಸ್ಥಾವರದ 5, 6ನೇ ಘಟಕಗಳ ಸ್ಥಾಪನೆಗೆ ಸ್ಥಳೀಯರ ವಿರೋಧ

Published:
Updated:

ಕಾರವಾರ: ಕೈಗಾ ಅಣು ವಿದ್ಯುತ್‌ ಸ್ಥಾವರದ 5 ಮತ್ತು 6ನೇ ಘಟಕಗಳ ಸ್ಥಾಪನೆಗೆ ವಿರೋಧಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಮಲ್ಲಾಪುರದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದಾರೆ.

ಕುರ್ನಿಪೇಟೆಯ ಟೌನ್‌ಶಿಪ್ ಬಳಿ ವಾಹನ ಸಂಚಾರ ತಡೆದು ರಸ್ತೆಯಲ್ಲಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮುಖಂಡ ಸತೀಶ್ ಸೈಲ್, ಜೆಡಿಎಸ್ ಮುಖಂಡ ಆನಂದ ಅಸ್ನೋಟಿಕರ್‌ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಡೆಯುತ್ತಿರುವ ಮೆರವಣಿಗೆಯಲ್ಲಿ ನೂರಾರು ಜನರು ಭಾಗವಹಿಸಿದ್ದಾರೆ.

ಕೈಗಾದಲ್ಲಿ 5 ಮತ್ತು 6ನೇ ಘಟಕಗಳ ಸ್ಥಾಪನೆ ಸಂಬಂಧ ಇಂದು ಸಾರ್ವಜನಿಕ ಆಲಿಕೆ ಸಭೆ ನಡೆಯುತ್ತಿದೆ. ಅದರ ಹಿನ್ನೆಲೆಯಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬರಹ ಇಷ್ಟವಾಯಿತೆ?

 • 5

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !