ಬುಧವಾರ, ಏಪ್ರಿಲ್ 8, 2020
19 °C

ದೊರೆಸ್ವಾಮಿ ವಿರುದ್ಧ ಹೇಳಿಕೆ: ಯತ್ನಾಳ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಕುರಿತು ಅವಹೇಳನಾಕಾರಿಯಾಗಿ‌ ಮಾತನಾಡಿರುವ ಶಾಸಕ ಬಸನಗೌಡ ಯತ್ನಾಳ‌ ರಾಜೀನಾಮೆಗೆ ಆಗ್ರಹಿಸಿ ರಾಜ್ಯ‌ ರೈತ ಸಂಘದ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ‌ ನಡೆಸಿದರು.

ಬೆಂಗಳೂರು- ಮೈಸೂರು‌ ಹೆದ್ದಾರಿಯಲ್ಲಿ ಧರಣಿ ಕುಳಿತ ಪ್ರತಿಭಟನಕಾರರು, ಯತ್ನಾಳ‌ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಯಡಿಯೂರಪ್ಪ‌‌‌‌ ಅವರು ಯತ್ನಾಳ‌ ಅವರ ಮೇಲೆ ಕ್ರಮ ಜರುಗಿಸಬೇಕು. ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು