ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರಿಗೆ ತಲಾ ₹ 5 ಸಾವಿರ ನೆರವು: ಹೈಕೋರ್ಟ್‌ಗೆ ಮಾಹಿತಿ

Last Updated 15 ಮೇ 2020, 2:16 IST
ಅಕ್ಷರ ಗಾತ್ರ

ಬೆಂಗಳೂರು: ‘ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕರ ಕಲ್ಯಾಣ ನಿಧಿಯಿಂದ ತಲಾ ₹ 5 ಸಾವಿರ ಆರ್ಥಿಕ ನೆರವು ನೀಡಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತಂತೆ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಡಿಯೊಕಾನ್ಫರೆನ್ಸ್ ಮೂಲಕ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಸಂಕಷ್ಟದಲ್ಲಿರುವ ಶ್ರಮಿಕ ವರ್ಗಕ್ಕೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT