ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೌಡಿಶೀಟರ್‌ಗಳ ಜೊತೆ ಪಿಎಸ್ಐ ಡ್ಯಾನ್ಸ್, ಕಠಿಣ ಕ್ರಮದ ಭರವಸೆ ನೀಡಿದ ಕಮಿಷನರ್‌

Last Updated 28 ಡಿಸೆಂಬರ್ 2018, 6:40 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಬ್ ಜೈಲ್‌ ಗಲಾಟೆ ಪ್ರಕರಣದಲ್ಲಿ ಮೂರು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ರೌಡಿಶೀಟರ್ ದುರ್ಗಪ್ಪ ಬಿಜವಾಡ ಹಾಗೂ ಶಿವರಾಜ್ ಗೌರಿ ಜೊತೆ ಹುಬ್ಬಳ್ಳಿಯ ಉಪನಗರ ಪಿಎಸ್‌ಐ ಬಸವರಾಜ ಹೂಗಾರ ಡ್ಯಾನ್ಸ್ ಮಾಡಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಿಎಸ್‌ಐ ಬಸವರಾಜ ಹೂಗಾರ ವಿರುದ್ಧ ಕೇಳಿ ಬಂದಿರುವ ಆರೋಪ ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಹುಬ್ಬಳ್ಳಿ-ಧಾರವಾಡ‌ ಪೊಲೀಸ್ ಕಮಿಷನರ್‌ ಎಂ.ಎನ್. ನಾಗರಾಜ ಭರವಸೆ ನೀಡಿದ್ದಾರೆ.

ಈ ಕುರಿತು ತನಿಖೆ ನಡೆಸಲು ಸಹಾಯಕ ಕಮಿಷನರ್ ಎಚ್.ಕೆ. ಪಠಾಣ್ ಅವರಿಗೆ ಸೂಚಿಸಿದ್ದೇನೆ. ನಾಳೆ ವರದಿ‌ ನೀಡುವಂತೆ ತಿಳಿಸಿದ್ದೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT