ರಾಯಚೂರು: ಪಿಎಸ್ಐ ವರ್ಗ

ರಾಯಚೂರು: ಮುಖ್ಯಮಂತ್ರಿ ಅವರು ಗ್ರಾಮವಾಸ್ತವ್ಯಕ್ಕಾಗಿ ಬಂದಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಕಾರಣಕ್ಕಾಗಿ ರಾಯಚೂರು ಗ್ರಾಮೀಣ ಠಾಣೆಯ ಪಿಎಸ್ಐ ನಿಂಗಪ್ಪ ಅವರನ್ನು ಅಮಾನತುಗೊಳಿಸಿದ್ದ ಆದೇಶವನ್ನು ರದ್ದುಪಡಿಸಿ, ವರ್ಗಾಯಿಸಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.