ಬುಧವಾರ, ಡಿಸೆಂಬರ್ 2, 2020
20 °C

ಪಿಯು ರೋಸ್ಟರ್‌: 50:50 ಕ್ರಮ ಬದಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪದವಿಪೂರ್ವ ಕಾಲೇಜು ಪ್ರವೇಶ ಪ್ರಕ್ರಿಯೆಯಲ್ಲಿ ಬಾಲಕರು ಮತ್ತು ಬಾಲಕಿಯರಿಗೆ 50:50 ಅನುಪಾತದಲ್ಲಿ ಪ್ರವೇಶಕ್ಕೆ ಅನುಮತಿ ನೀಡುವ ಮಾರ್ಗಸೂಚಿಯನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಬದಲಿಸಿದೆ.

ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರ ದಲ್ಲಿ ವರ್ಗವಾರು ವಿಂಗಡಣೆಯನ್ನು ಅನುಸರಿಸಿ ದಾಖಲಾತಿ ನೀಡ
ಬೇಕು. ವರ್ಗಾವಾರು ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಕಟಣೆ ತಿಳಿಸಿದೆ.‌

50:50 ಸೀಟು ಹಂಚಿಕೆಯ ನಿಯಮ ಅನುಸರಿಸಿದರೆ ವಿದ್ಯಾರ್ಥಿನಿಯ ಬದಲಿಗೆ ವಿದ್ಯಾರ್ಥಿಗಳ ಪ್ರವೇಶಾತಿ ಕುಸಿಯುವ ಆತಂಕ ಇತ್ತು. ಏಕೆಂದರೆ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಅಧಿಕ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು