ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಮಂಡಳಿ ವಿಲೀನಕ್ಕೆ ವಿರೋಧ

Last Updated 31 ಆಗಸ್ಟ್ 2019, 19:49 IST
ಅಕ್ಷರ ಗಾತ್ರ

ಬೆಂಗಳೂರು: ಪದವಿಪೂರ್ವ ಪರೀಕ್ಷಾ ಮಂಡಳಿಯನ್ನು ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿಯೊಂದಿಗೆ ವಿಲೀನಗೊಳಿಸುವ ಪ್ರಸ್ತಾವಕ್ಕೆ ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಸರ್ಕಾರದ ಈ ಪ್ರಸ್ತಾವಕ್ಕೆ ಸಂಘವು ಈ ಹಿಂದಿನಿಂದಲೂ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದೆ. ವಿಲೀನ ಪ್ರಕ್ರಿಯೆ ಮುಂದುವರಿಸಿದರೆ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT