ಗುರುವಾರ , ಡಿಸೆಂಬರ್ 3, 2020
23 °C

ಪಿಯು ಶೈಕ್ಷಣಿಕ ವೇಳಾ ಪಟ್ಟಿ ಪ್ರಕಟ: ಮೇ 20ರಿಂದ ತರಗತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಮೇ 20 ರಿಂದ ಆರಂಭಗೊಳ್ಳಲಿದ್ದು, ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಶೈಕ್ಷಣಿಕ ವೇಳಾಪಟ್ಟಿಯನ್ನೂ ಹೊರಡಿಸಿದೆ.

ಮೇ 20 ರಿಂದ ಸೆಪ್ಟಂಬರ್‌ 27 ರವರೆಗೆ ಮೊದಲ ಅವಧಿಯಾಗಿದ್ದು, ಸೆಪ್ಟಂಬರ್‌ 28 ರಿಂದ ಅಕ್ಟೋಬರ್‌ 13 ರವರೆಗೆ ಮಧ್ಯಂತರ ರಜೆ ಇರುತ್ತದೆ. ಅಕ್ಟೋಬರ್‌ 14 ರಿಂದ 2020 ರ ಮಾರ್ಚ್‌ 19 ರವರೆಗೆ ಎರಡನೇ ಅವಧಿಯ ತರಗತಿಗಳು ನಡೆಯುತ್ತವೆ. 2020 ರ ಮಾರ್ಚ್‌ 20 ರಿಂದ ಬೇಸಿಗೆ ರಜೆ ಆರಂಭವಾಗುತ್ತದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು