ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಕೀ ಉತ್ತರಗಳನ್ನು (ಇಂಗ್ಲಿಷ್ ಹೊರತುಪಡಿಸಿ) ತನ್ನ ವೆಬ್ಸೈಟ್ನಲ್ಲಿ (https;//dpue-exam.karnataka.gov.in/SOV_2020/) ಪ್ರಕಟಿಸಿದೆ.

ಈ ಉತ್ತರಗಳಲ್ಲಿ ಏನಾದರೂ ಲೋಪ ಕಂಡುಬಂದಲ್ಲಿ ವಿದ್ಯಾರ್ಥಿಗಳು ಅಥವಾ ಉಪನ್ಯಾಸಕರು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕೊರೊನಾ ಲಾಕ್ಡೌನ್ ಘೋಷಣೆಯಾಗಿದ್ದರಿಂದ ಇಂಗ್ಲಿಷ್ ಪರೀಕ್ಷೆಯನ್ನು ನಡೆಸುವುದು ಸಾಧ್ಯವಾಗಿಲ್ಲ. ಪರೀಕ್ಷೆಯ ದಿನಾಂಕ ಇನ್ನೂ ನಿಗದಿಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.