ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಚ್‌ 1ರಿಂದ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ

Last Updated 29 ಅಕ್ಟೋಬರ್ 2018, 16:38 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಪ್ರಸ್ತಾವಿತ ವೇಳಾಪಟ್ಟಿ ಪ್ರಕಟವಾಗಿದ್ದು, 2019ರ ಮಾರ್ಚ್ 1ರಿಂದ 18 ರವರೆಗೆ ಪರೀಕ್ಷೆ ನಡೆಯಲಿದೆ.

ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್‌ 28 ರೊಳಗೆ ಜಂಟಿ ನಿರ್ದೇಶಕರು(ಪರೀಕ್ಷೆ), ಪದವಿಪೂರ್ವ ಶಿಕ್ಷಣ ಇಲಾಖೆ, ಸಂಪಿಗೆ ರಸ್ತೆ, 18 ನೇ ಅಡ್ಡ ರಸ್ತೆ, ಮಲ್ಲೇಶ್ವರ, ಬೆಂಗಳೂರು–12 ಇಲ್ಲಿಗೆ ಸಲ್ಲಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಗದಿತ ದಿನಾಂಕದೊಳಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT