ಗುರುವಾರ , ಡಿಸೆಂಬರ್ 3, 2020
23 °C

ಭೂಗೋಳ ಶಾಸ್ತ್ರ ಗೊಂದಲ: ಸಮಿತಿ ರಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದ್ವಿತೀಯ ಪಿಯು ಭೂಗೋಳ ಶಾಸ್ತ್ರ ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿ ಒಂದು ಅಂಕದ ಮೂರು ಪ್ರಶ್ನೆಗಳಲ್ಲಿ ವಿದ್ಯಾರ್ಥಿಗಳಿಗೆ ಉಂಟಾದ ಗೊಂದಲದ ಕುರಿತು ತಿಳಿಯಲು ವಿಷಯ ತಜ್ಞರ ಸಮಿತಿ ರಚಿಸಲಾಗಿದ್ದು, ಸಮಿತಿ ನೀಡುವ ಶಿಫಾರಸಿನಂತೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ‍ಪದವಿಪೂರ್ವ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು