ಮಂಗಳವಾರ, ಫೆಬ್ರವರಿ 18, 2020
26 °C

ಆನ್‌ಲೈನ್‌ನಲ್ಲಿ ಇಂದಿನಿಂದಲೇ ಪಿಯು ಪ್ರವೇಶ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Students

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಈಗಾಗಲೇ ನಿಗದಿಪಡಿಸಿದಂತೆ ಮಾರ್ಚ್‌ 4ರಿಂದ 23ರವರೆಗೆ ನಡೆಯಲಿದ್ದು, ಶುಕ್ರವಾರದಿಂದಲೇ ಆನ್‌ಲೈನ್‌ನಲ್ಲಿ ಪ್ರವೇಶಪತ್ರ ಲಭ್ಯವಾಗಲಿದೆ.

ಇದೇ 25ರಿಂದ ಫೆ.10ರವೆಗೆ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿ ಪಟ್ಟಿ, ಅಂಕ ಪಟ್ಟಿ ಹಾಗೂ ಉತ್ತರ ಪತ್ರಿಕೆಗಳನ್ನು ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಿಗೆ ಕೂಡಲೇ ರವಾನಿಸಲಾಗುವುದು. ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನೇರವಾಗಿ ಆನ್‍ಲೈನ್ ಮೂಲಕ ಕೇಂದ್ರಕ್ಕೆ ರವಾನಿಸಲಾಗುತ್ತದೆ ಎಂದು ಪಿಯು ಇಲಾಖೆಯ ನಿರ್ದೇಶಕಿ ಎಂ.ಕನಗವಲ್ಲಿ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು