ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಮರುಪರೀಕ್ಷೆ–ಶುಲ್ಕ ಪಾವತಿ ಅವಧಿ ವಿಸ್ತರಣೆ

Last Updated 17 ಮೇ 2019, 18:32 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯು ಪೂರಕ ಪರೀಕ್ಷೆಗೆ ಅನುತ್ತೀರ್ಣ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಸಂದಾಯ ಮಾಡಲು ಇದ್ದ ಅಂತಿಮ ದಿನಾಂಕವನ್ನು ಇದೇ 22ಕ್ಕೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಗಳು 22ರ ಸಂಜೆ 5 ಗಂಟೆಯೊಳಗೆ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಬೇಕು ಎಂದುಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT