ಭಾನುವಾರ, ಸೆಪ್ಟೆಂಬರ್ 22, 2019
23 °C

ಅವಧಿ ವಿಸ್ತರಣೆ: ಪಿಯು ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ

Published:
Updated:

ಬೆಂಗಳೂರು: ಪಿಯು ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ಹಾಗೂ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸುವುದಕ್ಕೆ ಇದ್ದ ಕೊನೆಯ ದಿನಾಂಕವನ್ನು ಇದೇ 8ರಿಂದ 10ಕ್ಕೆ ಮುಂದೂಡಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

 

Post Comments (+)