ಶನಿವಾರ, ಜನವರಿ 25, 2020
22 °C

ದ್ವಿತೀಯ ಪಿಯು ಪೂರ್ವಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆಇಇ ಪರೀಕ್ಷೆ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಪರಿಷ್ಕರಿಸಿದ್ದು, ಪರೀಕ್ಷೆ 2020ರ ಜ.13ರಿಂದ ಜ.25ರವರೆಗೆ ನಡೆಯಲಿದೆ.

ಈ ಹಿಂದೆ 2020 ಜ.9ರಿಂದ ಜ.24ರ ವರೆಗೆ ಪರೀಕ್ಷಾ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ, ಜ.6ರಿಂದ ಜ.11ರವರೆಗೆ ಜೆಇಇ ಪರೀಕ್ಷೆ ನಡೆಯಲಿದೆ. ಹೀಗಾಗಿ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು