ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಉಪನ್ಯಾಸಕರ ಧರಣಿ ಮುಂದೂಡಿಕೆ

Last Updated 20 ಮಾರ್ಚ್ 2019, 19:08 IST
ಅಕ್ಷರ ಗಾತ್ರ

ಬೆಂಗಳೂರು: ವಿವಿಧ 20 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಗುರುವಾರದಿಂದ ಆರಂಭಿಸಲು ಉದ್ದೇಶಿಸಿದ್ದ ಧರಣಿ ಸತ್ಯಾಗ್ರಹವನ್ನು ಮುಂದೂಡಿದೆ.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲು ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT