ಬೆಂಗಳೂರು: 2020–21 ರ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯನ್ನು ಮಾರ್ಚ್ 4ರಿಂದ 19 ರವರೆಗೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಈ ಬಗ್ಗೆ ಯಾವುದೇ ಆಕ್ಷೇಪಣೆಗಳನ್ನು ಇದ್ದರೆ ಇಲಾಖೆಗೆ ಸಲ್ಲಿಸಲೂ ಸೂಚಿಸಲಾಗಿದೆ.

ವೇಳಾಪಟ್ಟಿ: ಮಾರ್ಚ್ 4 ಇಂಗ್ಲಿಷ್, ಭೌತಶಾಸ್ತ್ರ, ಬೇಸಿಕ್ ಮ್ಯಾಥ್, ಮಾ.5 ತಮಿಳು, ತೆಲುಗು,ಮಲೆಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್, ಮಾ.6 ಉರ್ದು, ಸಂಸ್ಕೃತ, ಮಾ.7 ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ, ಮಾ.9 ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ,ಗಣಿತ, ಮಾ.11 ರಾಜ್ಯಶಾಸ್ತ್ರ, ಸ್ಟಾಟಿಸ್ಟಿಕ್ಸ್, ಮಾ.12 ಬಿಜಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನಶಾಸ್ತ್ರ, ಮಾ.13 ಭೂಗೋಳಶಾಸ್ತ್ರ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಸಂಗೀತ.

ಮಾ.14 ಮನೋವಿಜ್ಞಾನ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ, ಮಾ.16 ಅರ್ಥಶಾಸ್ತ್ರ, ಜೀವಶಾಸ್ತ್ರ, ಮಾ.17 ಹಿಂದಿ, ಮಾ.18 ಕನ್ನಡ ಮತ್ತು ಮಾ.19 ಇಂಗ್ಲಿಷ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.