‘ಪುಟ್ಟಶ್ರೀ ಸಮ್ಮಾನ’ಕ್ಕೆ ಆಯ್ಕೆ

7

‘ಪುಟ್ಟಶ್ರೀ ಸಮ್ಮಾನ’ಕ್ಕೆ ಆಯ್ಕೆ

Published:
Updated:
Deccan Herald

ಮೈಸೂರು: ನಗರದ ಗುರು ಪುಟ್ಟರಾಜ ಸಂಗೀತ ಸಭಾ ವತಿಯಿಂದ ನೀಡಲಾಗುವ 2018ನೇ ಸಾಲಿನ ‘ಪುಟ್ಟಶ್ರೀ ಸಮ್ಮಾನ’ ಪ್ರಶಸ್ತಿಗೆ ಧಾರವಾಡದ ತಬಲಾ ವಾದಕ ಕುಮಾರ ಹೇಮಂತ ಜೋಶಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 5 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಪಂಡಿತ ಪುಟ್ಟರಾಜ ಗವಾಯಿ ಅವರ 8ನೇ ಪುಣ್ಯ ಸ್ಮರಣೆ ಅಂಗವಾಗಿ ಡಿಸೆಂಬರ್ 2ರಂದು ಗಾನಭಾರತಿಯಲ್ಲಿ ನಡೆಯುವ ‘ಭೈರವದಿಂದ ಭೈರವಿ’ ಸಂಗೀತೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಭಾದ ಅಧ್ಯಕ್ಷ ಭೀಮಾಶಂಕರ ಬಿದನೂರ ತಿಳಿಸಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !