ರಾಗಪ್ರಿಯಾ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ

7

ರಾಗಪ್ರಿಯಾ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ

Published:
Updated:

ಬೆಂಗಳೂರು: ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್‌ ಅಧಿಕಾರಿ ರಾಗಪ್ರಿಯಾ ಅವರನ್ನು ಕಲಬುರಗಿ ವಿದ್ಯುತ್‌ ಸರಬರಾಜು ಕಂಪನಿ (ಜೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕ ಮಾಡಿ ಸರ್ಕಾರ ಗುರುವಾರ ರಾತ್ರಿ ಆದೇಶ ಹೊರಡಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ನಿರ್ದೇಶಕ– 2 ಆಗಿದ್ದ ಕೆ. ಯಾಲಕ್ಕಿಗೌಡ ಅವರನ್ನು ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಆಗಿ ವರ್ಗಾಯಿಸಲಾಗಿದೆ. 

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !