ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕು ಭೀತಿ: ರೈಲ್ವೆ ಪ್ಲಾಟ್‌ಫಾರ್ಮ್ ಟಿಕೆಟ್ ದರ ₹50ಕ್ಕೆ ಏರಿಕೆ

Last Updated 19 ಮಾರ್ಚ್ 2020, 7:46 IST
ಅಕ್ಷರ ಗಾತ್ರ

ಹುಬ್ಬಳ್ಳಿ: ರೈಲ್ವೆ ‌ನಿಲ್ದಾಣಗಳಲ್ಲಿ ಜನಸಂದಣಿ ಕಡಿಮೆ ಮಾಡುವ ಉದ್ದೇಶದಿಂದ ನೈರುತ್ಯ ರೈಲ್ವೆ ವ್ಯಾಪ್ತಿಯ ಹುಬ್ಬಳ್ಳಿ, ಬೆಳಗಾವಿ ಮತ್ತು ಬಳ್ಳಾರಿ ‌ನಿಲ್ದಾಣಗಳಲ್ಲಿ ಪ್ಲಾಟ್ ಫಾರ್ಮ್ ದರದಲ್ಲಿ ₹ 40 ಏರಿಕೆ ಮಾಡಲಾಗಿದೆ.

ಪ್ಲಾಟ್ ಫಾರ್ಮ್ ದರ‌ ಮೊದಲು ₹10 ಇತ್ತು‌. ಗುರುವಾರದಿಂದ (ಇಂದಿನಿಂದ) ಹೊಸ ದರ ಜಾರಿಗೆ ಬಂದಿದ್ದು, ಮಾರ್ಚ್ 31ರ ತನಕ ಮುಂದುವರಿಯಲಿದೆ.

ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಸಂಖ್ಯೆಗಿಂತ ಅವರನ್ನು ಊರಿಗೆ ಕಳುಹಿಸಲು ಬರುವ ಜನರ ಸಂಖ್ಯೆಯೇ ಹೆಚ್ಚಾಗುತ್ತಿದೆ. ಕೊರೊನಾ ವೈರಸ್ ಸೋಂಕು ತಗುಲುವು ಭೀತಿ ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರ ಕಡಿಮೆ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT