ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಳಿ ಡಬ್ಲಿಂಗ್: ರೈಲು ಸಂಚಾರ ರದ್ದು

Last Updated 18 ಮೇ 2019, 19:22 IST
ಅಕ್ಷರ ಗಾತ್ರ

ಶಿವಮೊಗ್ಗ: ತುಮಕೂರು- ಮಲ್ಲಸಂದ್ರ- ಗುಬ್ಬಿ- ಅರಸೀಕೆರೆ ನಡುವಿನ ರೈಲು ಹಳಿ ಡಬ್ಲಿಂಗ್ ಕಾರಣ ಶಿವಮೊಗ್ಗದ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ.

ಮೇ 22ರಿಂದ 28ರವರೆಗೆ ಬೆಂಗಳೂರು- ಶಿವಮೊಗ್ಗ ಟೌನ್ ಪ್ಯಾಸೆಂಜರ್ (56227), ಬೆಂಗಳೂರು-ತಾಳಗುಪ್ಪ ಎಕ್ಸ್‌ಪ್ರೆಸ್ (20651) ಹಾಗೂ 23ರಿಂದ 29ರವರೆಗೆ ಶಿವಮೊಗ್ಗ- ಬೆಂಗಳೂರು ಟೌನ್ ಪ್ಯಾಸೆಂಜರ್ (56228), ತಾಳಗುಪ್ಪ- ಬೆಂಗಳೂರು ಎಕ್ಸ್‌ಪ್ರೆಸ್ (20652) ರೈಲು ಸಂಚಾರ ರದ್ದುಗೊಳಿಸಲಾಗಿದೆ.

25ರಿಂದ 27ರವರೆಗೆ ಶಿವಮೊಗ್ಗ ಟೌನ್-ಯಶವಂತಪುರ ಎಕ್ಸ್‌ಪ್ರೆಸ್ (16580) ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT