ಶುಕ್ರವಾರ, ಫೆಬ್ರವರಿ 26, 2021
22 °C

ಅತಿವೃಷ್ಟಿ, ಅನಾವೃಷ್ಟಿಯಿಂದ ಕೃಷಿಗೆ ಹೊಡೆತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ಮತ್ತು ತೋಟದ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆರು ಜಿಲ್ಲೆಗಳಲ್ಲಿ ಮಳೆ ಮತ್ತು ತೇವಾಂಶ ಕೊರತೆಯಿಂದ ರೈತರು ಬಿತ್ತನೆ ಮಾಡಲು ಸಾಧ್ಯವಾಗದೇ ಕಂಗಾಲಾಗಿದ್ದರೆ, ಕರಾವಳಿ ಮತ್ತು ಮಲೆನಾಡು ಭಾಗದ ಆರು ಜಿ‌ಲ್ಲೆಗಳಲ್ಲಿ ವಾಣಿಜ್ಯ ಬೆಳೆ ಸಂಪೂರ್ಣ ನಾಶವಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು