ಸೋಮವಾರ, ಸೆಪ್ಟೆಂಬರ್ 16, 2019
21 °C

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ 

Published:
Updated:

ಬೆಂಗಳೂರು: ನಗರದ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. 

ಎಂ.ಜಿ.ರಸ್ತೆ, ಕೆ.ಆರ್‌.ಸರ್ಕಲ್‌, ಶಾಂತಿನಗರ, ವಿಲ್ಸನ್‌ ಗಾರ್ಡನ್‌, ರಿಚ್ಮಂಡ್‌ ಸರ್ಕಲ್‌, ಮೇಯೋಹಾಲ್, ಹಲಸೂರು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. 

ಮಳೆಯಿಂದಾಗಿ ಹಲವೆಡೆ ಸಂಚಾರ ದಟ್ಟನೆ ಉಂಟಾಗಿದ್ದು, ವಾಹನ ಸವಾರರು ಪಾರಾದಡುತ್ತಿದ್ದಾರೆ.  

Post Comments (+)