ಮಂಗಳವಾರ, ನವೆಂಬರ್ 19, 2019
27 °C

ಕೊಡಗಿನ ವಿವಿಧೆಡೆ ಬಿರುಸಿನ ಮಳೆ

Published:
Updated:

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಸಂಜೆ ಬಿರುಸಿನ ಮಳೆಯಾಗಿದೆ. ನಾಪೋಕ್ಲು ಪಟ್ಟಣದ ವ್ಯಾಪ್ತಿಯಲ್ಲಿ ಸಂಜೆ 4ರಿಂದ ಒಂದು ಗಂಟೆ ಗುಡುಗು ಸಹಿತ ಮಳೆ ಸುರಿಯಿತು. ಭಾಗಮಂಡಲ, ತಲಕಾವೇರಿ ಸುತ್ತಮುತ್ತ ಸಾಧಾರಣ ಮಳೆಯಾಗಿದೆ.

ನಾಲ್ಕೈದು ದಿನಗಳಿಂದ ಬಿಡುವು ನೀಡಿದ್ದ ಮಳೆ, ಮತ್ತೆ ಬಿರುಸು ಪಡೆದಿದೆ.

ಪ್ರತಿಕ್ರಿಯಿಸಿ (+)