ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಪೋಕ್ಲು:ಗುಡುಗು ಸಹಿತ ಮಳೆ

Last Updated 30 ಮಾರ್ಚ್ 2020, 13:08 IST
ಅಕ್ಷರ ಗಾತ್ರ

ನಾಪೋಕ್ಲು: ಪಟ್ಟಣ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ರಭಸದ ಮಳೆ ಸುರಿಯಿತು. ಸುಮಾರು 5 ಗಂಟೆಯ ವೇಳೆಗೆ ಆರಂಭಗೊಂಡ ಮಳೆ ಅರ್ಧ ಗಂಟೆಗಳ ಕಾಲ ಸುರಿಯಿತು.

ಸುತ್ತಮುತ್ತಲ ಗ್ರಾಮಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಮಳೆಯಿಂದಾಗಿ ಉರಿಬಿಸಿಲಿನಿಂದ ಕಾದಿದ್ದ ಭುವಿಗೆ ತಂಪೆರೆದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT