ಕಾರವಾರ| ಗಾಳಿ, ಮಳೆ: ಮನೆಗೆ ಹಾನಿ

ಬುಧವಾರ, ಜೂನ್ 19, 2019
29 °C

ಕಾರವಾರ| ಗಾಳಿ, ಮಳೆ: ಮನೆಗೆ ಹಾನಿ

Published:
Updated:

ಕಾರವಾರ: ತಾಲ್ಲೂಕಿನ ಚೆಂಡಿಯಾ ಐಸ್ ಫ್ಯಾಕ್ಟರಿ ಬಳಿ ಗುರುವಾರ ಬೆಳಗಿನ ಜಾವ ಸುರಿದ ಮಳೆ, ಗಾಳಿಯಿಂದಾಗಿ ಮನೆಯೊಂದಕ್ಕೆ ಹಾನಿಯಾಗಿದೆ.

ಅನಿತಾ ಪ್ರಕಾಶ ತಳೇಕರ್ ಎಂಬುವವರ ಹೆಂಚಿನ ಮನೆಯ ಚಾವಣಿಗೆ ಹಾನಿಯಾಗಿದೆ. 200 ಹೆಂಚುಗಳು ಪುಡಿಯಾಗಿದ್ದು, 12 ಪಕಾಸು ಮುರಿದಿವೆ. ಮನೆಯ ಎದುರಿನ ಭಾಗಕ್ಕೆ ಹೊದಿಸಿದ್ದ ಆರು ಶೀಟುಗಳು ಜಖಂಗೊಂಡಿವೆ.

‌ಸುಮಾರು ₹ 35 ಸಾವಿರ ಮೌಲ್ಯದ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಕಂದಾಯ ನಿರೀಕ್ಷಕ ಶ್ರೀಧರ ನಾಯ್ಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿ.ಕೆ.ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !