ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಾಲಿಯಲ್ಲಿ ಅತಿ ಹೆಚ್ಚು ತಾಪಮಾನ

Last Updated 1 ಅಕ್ಟೋಬರ್ 2019, 20:01 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ಮಂಗಳವಾರ 34.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.7 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅಕ್ಟೋಬರ್‌ 2 ಮತ್ತು 3ರಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT