ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳನಾಡು: ಗುಡುಗು ಸಿಡಿಲು ಸಾಧ್ಯತೆ

Last Updated 3 ನವೆಂಬರ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು,ನವೆಂಬರ್‌ 4 ಮತ್ತು 5ರಂದು ಈ ಭಾಗದಲ್ಲಿ ಗುಡುಗು, ಸಿಡಿಲು ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಮಳೆ ಪ್ರಮಾಣ ತಗ್ಗಿದೆ. ನ.6ರ ವರೆಗೆ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆ ಇರಲಿದೆ.

ಭಾನುವಾರ ಬೀದರ್‌ನಲ್ಲಿ17.8 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT