ಶನಿವಾರ, ಫೆಬ್ರವರಿ 22, 2020
19 °C

ನ.16ರವರೆಗೆ ರಾಜ್ಯದಲ್ಲಿ ಮಳೆ ಕಡಿಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಎಲ್ಲ ಭಾಗಗಳಲ್ಲಿ ನ. 12ರಿಂದ 16ರವರೆಗೆ ಮಳೆ ಪ್ರಮಾಣ ಕಡಿಮೆ ಇರಲಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ 48 ಗಂಟೆಗಳವರೆಗೆ ಗುಡುಗು, ಸಿಡಿಲು ಹೆಚ್ಚಾಗಿರಲಿದ್ದು, ಕೆಲವಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಸೋಮವಾರ ಬೀದರ್‌ನಲ್ಲಿ 14.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 4 ಸೆಂ.ಮೀ.ಮಳೆಯಾಗಿದೆ.

ಆನೇಕಲ್‌, ಭಾಗಮಂಡಲ, 3, ಶ್ರೀರಂಗಪಟ್ಟಣ 2, ಕಾರ್ಕಳ, ಬೆಳ್ತಂಗಡಿ, ಟಿ.ನರಸೀಪುರದಲ್ಲಿ ತಲಾ 1 ಸೆಂ.ಮೀ.ಮಳೆಯಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)