ಬುಧವಾರ, ಡಿಸೆಂಬರ್ 8, 2021
18 °C

ರಾಜ್ಯದ ಹಲವೆಡೆ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಶಿರಸಿ ಮತ್ತು ಬೆಳಗಾವಿ ಜಿಲ್ಲೆಯ ವಿವಿಧೆಡೆ ಗುರುವಾರ ಅಕಾಲಿಕ ಮಳೆಯಾಗಿದೆ.

ಮಡಿಕೇರಿ ನಗರವೂ ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ಸಂಜೆ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಟ್ಟಿಗೆಹಾರ ಭಾಗದಲ್ಲಿ ಗುರುವಾರ ಸಂಜೆ ಮಳೆಯಾಗಿದೆ.

ಅದೇ ರೀತಿ ಹಾಸನ ಜಿಲ್ಲೆ ಸಕಲೇಶಪುರದಲ್ಲಿಯೂ ಮಳೆಯಾಗಿದೆ. ಭತ್ತ, ಅಡಿಕೆ ಮತ್ತು ಕಾಫಿ ಬೆಳೆಗಾರರಿಗೆ ಇದರಿಂದ ತೊಂದರೆ ಆಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು