ಗುರುವಾರ , ನವೆಂಬರ್ 21, 2019
27 °C

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Published:
Updated:

ಬೆಂಗಳೂರು: ಕನ್ನಡಕ್ಕಾಗಿ ಶ್ರಮಿಸಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಆರಂಭವಾಯಿತು.
ಮೊದಲಿಗೆ ಸಂಕೀರ್ಣ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಲಾಯಿತು. ಒಟ್ಟು 64 ಮಂದಿ ಈ ಬಾರಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರಿಂದ ಪ್ರಶಸ್ತಿ ಪ್ರದಾನ ನಡೆಯಿತು.

ಪ್ರತಿಕ್ರಿಯಿಸಿ (+)