ಮಂಗಳವಾರ, ಮೇ 18, 2021
28 °C
ಹುಬ್ಬಳ್ಳಿಯಲ್ಲಿ ನಡೆದ ಜನಾಗ್ರಹ ಸಭೆ: ಖಾಸಗಿ ಮಸೂದೆ ಮಂಡನೆಗೆ ಸಂಸದ ಜೋಶಿ ನಿರ್ಧಾರ

ರಾಮ ಮಂದಿರ ನಿರ್ಮಾಣಕ್ಕೆ ಸಂಕಲ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಹುಬ್ಬಳ್ಳಿ/ಗದಗ: ಹುಬ್ಬಳ್ಳಿ ಹಾಗೂ ಗದುಗಿನಲ್ಲಿ ಭಾನುವಾರ ನಡೆದ ವಿಶ್ವ ಹಿಂದೂ ಪರಿಷತ್ ಜನಾಗ್ರಹ ಸಭೆಯಲ್ಲಿ, ಅಯೋಧ್ಯೆಯಲ್ಲಿಯೇ ರಾಮಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಯಿತು.ಮಂದಿರ ನಿರ್ಮಾಣದ ಕಾನೂನನ್ನು ಜಾರಿ ಮಾಡಿದರೆ, ಎಲ್ಲ ಪಕ್ಷಗಳು ಅದಕ್ಕೆ ಬೆಂಬಲ ನೀಡುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಯನ್ನು ಗೌರವಿಸಬೇಕು ಎಂದೂ ಆಗ್ರಹಿಸಲಾಯಿತು.

ಮನವಿ ಸ್ವೀಕರಿಸಿದ ಸಂಸದ ಪ್ರಹ್ಲಾದ ಜೋಶಿ, ರಾಮ ಮಂದಿರ ನಿರ್ಮಾಣಕ್ಕೆ ಖಾಸಗಿ ಮಸೂದೆ ಮಂಡಿಸುವುದಾಗಿ ಹೇಳಿದರು.

ಮನಗುಂಡಿಯ ಶ್ರೀಗುರು ಬಸವ ಮಹಾಮನೆಯ ಬಸವಾನಂದ ಸ್ವಾಮೀಜಿ, ಜಬಲ್‌ಪುರದ ಮಹಾಮಂಡಳೇಶ್ವರ ಅಖಿಲೇಶ್ವನಂದ ಗಿರಿ ಸ್ವಾಮೀಜಿ, ಶಿರಸಿಯ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು