ಸೋಮವಾರ, ಮಾರ್ಚ್ 1, 2021
31 °C

ಶಾಸಕ ಸ್ಥಾನಕ್ಕೆ ರಮೇಶ್‌ ಜಾರಕಿಹೊಳಿ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ರಾಜೀನಾಮೆ ಪರ್ವ ಶುರುವಾಗಿದ್ದು, ಆನಂದ್‌ ಸಿಂಗ್‌ ರಾಜೀನಾಮೆ ಬೆನ್ನಲ್ಲೇ ರಮೇಶ್‌ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ಒಬ್ಬನೇ ರಾಜೀನಾಮೆ ಕೊಟ್ರೆ ಪ್ರಯೋಜನವಿಲ್ಲ, ಗುಂಪಾಗಿ ಕೊಡಬೇಕು: ರಮೇಶ್‌ ಜಾರಕಿಹೊಳಿ

ಸೋಮವಾರ ಬೆಳಿಗ್ಗೆಯೇ ಆನಂದ್‌ ಸಿಂಗ್‌ ರಾಜೀನಾಮೆ ಸುದ್ದಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಈಗ ರಮೇಶ್‌ ಜಾರಕಿಹೊಳಿ ವಿಧಾನಸಭಾ ಸಭಾಧ್ಯಕ್ಷರಿಗೆ ರಾಜೀನಾಮೆ ಪತ್ರ ಬರೆದಿದ್ದಾರೆ.

ರಮೇಶ್‌ ಜಾರಕಿಹೊಳಿ ರಾಜೀನಾಮೆ ಪತ್ರವನ್ನು ಸಭಾಧ್ಯಕ್ಷರಿಗೆ ಫ್ಯಾಕ್ಸ್‌ ಮಾಡಿದ್ದಾರೆ. ಮಂಗಳವಾರ ಖುದ್ದಾಗಿ ಬಂದು ಪತ್ರವನ್ನು ನೀಡುತ್ತಾರೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ಸುದ್ದಿ

ಸರ್ಕಾರದ ನಿರ್ಧಾರ ಮೇಲೆ ರಾಜೀನಾಮೆ ವಾಸಪ್ : ಆನಂದ್‌ ಸಿಂಗ್‌

ಆನಂದ್‌ ಸಿಂಗ್‌ ನಮ್ಮ ಸಂಪರ್ಕಕ್ಕೆ ಸಿಗುತ್ತಿಲ್ಲ: ಡಿ.ಕೆ ಶಿವಕುಮಾರ್‌

ಆನಂದಸಿಂಗ್ ರಾಜೀನಾಮೆಗೆ ಕಾರಣ ಗೊತ್ತಿಲ್ಲ: ಸಚಿವ ರಾಜಶೇಖರ್ ಪಾಟೀಲ್

ಹಲೋ... ಏನ್‌ ರಾಜೀನಾಮೆ ಕೊಡ್ತಿದೀರಾ?

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು