ಬಹುರೂಪಿ; ನಾಟಕಗಳ ಆಹ್ವಾನ

7

ಬಹುರೂಪಿ; ನಾಟಕಗಳ ಆಹ್ವಾನ

Published:
Updated:

ಮೈಸೂರು: ರಂಗಾಯಣ ಪ್ರತಿ ವರ್ಷ ಆಯೋಜಿಸುವ ಬಹುರೂಪಿ ಅಂತರ ರಾಷ್ಟ್ರೀಯ ನಾಟಕೋತ್ಸವವನ್ನು ಮುಂದಿನ ವರ್ಷದ ಜನವರಿಯಲ್ಲಿ ಹಮ್ಮಿಕೊಂಡಿದೆ. ಇದಕ್ಕಾಗಿ ರಾಷ್ಟ್ರೀಯ, ಅಂತರರಾಷ್ಟ್ರೀಯ ರಂಗತಂಡಗಳಿಂದ ನಾಟಕಗಳ ಆಯ್ಕೆಗಾಗಿ ಆಹ್ವಾನಿಸಲಾಗಿದೆ.

ಆಸಕ್ತ ರಂಗತಂಡಗಳು ರಂಗಾಯಣದ ವೆಬ್‌ಸೈಟ್‌ www.ranagayana.org –ಇಲ್ಲಿಂದ ಅರ್ಜಿಯನ್ನು ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿ ಸೆಪ್ಟೆಂಬರ್‌ 30ರೊಳಗೆ ನಿರ್ದೇಶಕರು, ರಂಗಾಯಣ, ಕಲಾಮಂದಿರ ಆವರಣ, ವಿನೋಬಾ ರಸ್ತೆ, ಮೈಸೂರು– ಇಲ್ಲಿಗೆ ಕಳುಹಿಸಬಹುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !