ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ; ಕೊಲೆ

Last Updated 16 ನವೆಂಬರ್ 2018, 17:08 IST
ಅಕ್ಷರ ಗಾತ್ರ

‌ನಂಜನಗೂಡು: ಪಟ್ಟಣದ ಹೊರವಲಯದ ಗುಡಿಸಲಿನಲ್ಲಿ 12 ವರ್ಷದ ಬಾಲಕಿ ಮೇಲೆ ದುಷ್ಕರ್ಮಿಗಳು ಶುಕ್ರವಾರ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ.

ಬಾಲಕಿಯ ತಂದೆ, ತಾಯಿ ಪಾದಚಾರಿ ಮಾರ್ಗದಲ್ಲಿ ತಳ್ಳು ಗಾಡಿಯಲ್ಲಿ ಹೋಟೆಲ್‌ ನಡೆಸುತ್ತಿದ್ದರು.

ಶಾಲೆ ಮುಗಿದ ಬಳಿಕ ಬಾಲಕಿ ಒಬ್ಬಳೇ ಮನೆಯಲ್ಲಿರುತ್ತಿದ್ದಳು. ಹೋಟೆಲ್ ವ್ಯಾಪಾರ ಮುಗಿಸಿ ರಾತ್ರಿ ತಂದೆ, ತಾಯಿ ಮನೆಗೆ ಬಂದಾಗ ಬಾಲಕಿ ಕೊಲೆಯಾಗಿರುವುದು ಗೊತ್ತಾಗಿದೆ. ಬಾಲಕಿಯ ಮೈಮೇಲೆ ಕಚ್ಚಿರುವ ಗಾಯದ ಗುರುತುಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT